ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ
: ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಜುಲೈ 05ರಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ನೂತನ ಜಿಪಂ…