ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಮಾರಾಟ ಪ್ರದರ್ಶನ, ಮಾರಾಟ ಮೇಳ
ಆಗಸ್ಟ್ 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಕಾರ್ಯಕ್ರಮ
ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ ತೋಟಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಉತ್ಕೃಷ್ಟ ಗುಣಮಟ್ಟದ ಸಸಿಗಳ ಮಾರಾಟದ ``ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ’’ ``ವಿದೇಶಿ ಹಣ್ಣಿನ ಸಸಿಗಳ ಪರಿಚಯ ಹಾಗೂ…