ಕೊಪ್ಪಳ ಪ್ರಾಧಿಕಾರದ ನೂತನ ಅಧ್ಯಕ್ಷ ಶ್ರೀನಿವಾಸ ಗುಪ್ತಾರವರಿಗೆ ಸನ್ಮಾನ
ಭಾಗ್ಯನಗರ: ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಸಂಸ್ಥೆಯ ನಿರ್ದೆಶಕರಾದ ಶ್ರೀನಿವಾಸ ಗುಪ್ತಾರವರು ಕೊಪ್ಪಳ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಅವರಿಗೆ ನಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸನ್ಮಾನ ಸಮಾರಂಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು…