ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ-ಯು.ಟಿ.ಖಾದರ್
ಬೆಂಗಳೂರು ಫೆ.04: ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175…