ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ
ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ:
ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ
ಬೆಂಗಳೂರು ಜ 3:…