ಸಾಮಾಜಿಕ ಪರಿವರ್ತನೆಯ ಹರಿಕಾರ ದೇವರಾಜ ಅರಸು: ಕೆ.ರಾಘವೇಂದ್ರ ಹಿಟ್ನಾಳ್
ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದಾರೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…