ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
: ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಜನವರಿ 1 ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ…