ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಿ: ರಾಹುಲ್ ರತ್ನಂ ಪಾಂಡೆಯ
ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದ್ದು, ಎಲ್ಲಾ ನೌಕರರು ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಲಹೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…