ಹಿರಿಯ ನಾಗರಿಕರ ಕೊಡುಗೆ ಸ್ಮರಿಸಿ, ಗೌರವಿಸಿ: ಮಲ್ಲಿಕಾರ್ಜುನ ತೊದಲಬಾಗಿ
: ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಗೌರವಿಸಬೇಕು. ಸಮಾಜಕ್ಕೆ ಗುಣಮಟ್ಟದ ಮೌಲ್ಯವನ್ನು ನೀಡುವುದರ ಜೊತೆಗೆ ಸಮಾಜದ ಸಮತೋಲನದಲ್ಲಿ ಹಿರಿಯ ನಾಗರಿಕರ ಸಹಭಾಗಿತ್ವ ಅತೀ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ ಅವರು…