ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸಿ: ದಸಗೀರ ಅಲಿ
2024-25 ನೇ ಸಾಲಿನ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ದಸಗೀರ ಅಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯು ಶಸ್ತ್ರಚಿಕಿತ್ಸಾ ಯೋಜನೆಯಾಗಿದ್ದು, ಈ ಯೋಜನೆಯಡಿ…