ಜಾತಿ ಗಣತಿ ವರದಿ ಬಿಡುಗಡೆಯಾಗಲಿ -ಸಿಎಂ ಆರ್ಥಿಕ ಸಲಹೆಗಾರ ರಾಯರಡ್ಡಿ ಆಗ್ರಹ
ವರದಿ ಜಾರಿಯಾದರೇ ಎಲ್ಲ ಸಮುದಾಯಗಳಿಗೂ ಅನುಕೂಲ
ಕೊಪ್ಪಳ: ಸರಕಾರದ ಮುಂದಿರುವ ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ವಾರದೊಳಗೆ ಬಿಡುಗಡೆ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ತಾಲೂಕಿನ ಗಿಣಗೇರಾ ವಿಮಾನ ನಿಲ್ದಾಣದ ಬಳಿ ಶುಕ್ರವಾರ ಮಾಧ್ಯಮದವರನ್ನು…