ಸಮ ಸಮಾಜದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗುತ್ತಿದೆ. — ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಕಾರ್ಯಕ್ರಮ.
ಕೊಪ್ಪಳ : ಕೊಪ್ಪಳ ಮತಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಇಂದು ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ದದೇಗಲ್, ಹಲಿಗೇರಿ, ಕೋಳೂರು, ಕಾಟ್ರಳ್ಳಿ,…