ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ
ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರ್ಕಲ್ಗಡದ ಶಾಸಕರ ಕಾರ್ಯಾಲದಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ನಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು.
ಸಭೆಯಲ್ಲಿ ಹೋಬಳಿಯ ಗ್ರಾಮವಾರು ಜನರ ಕುಂದುಕೊರತೆ ಆಲಿಸಿ, ಕೆಲ…