ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಕೊಪ್ಪಳ ನಗರದ ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಯಾದ ಸಹನಾ ಕೌಟಿ, ಕಾರ್ಯಕ್ರಮದ ಪ್ರಾರ್ಥನೆ ಗೀತೆಯನ್ನು ವೈಷ್ಣವಿ ಸಂಗಡಿಗರು,ಸ್ವಾಗತ ಭಾಷಣವನ್ನು ಕುಮಾರಿ ವರ್ಷಿಣಿ ಚಲವಾದಿ, ಕಾರ್ಯಕ್ರಮದ…