ಶಿವಯೋಗಿ ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
: ಜಿಲ್ಲಾ ಕೇಂದ್ರದಲ್ಲಿ ಜನವರಿ ಮಾಹೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.…