ಮಾಜಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಲು ಭೋವಿ ಸಮಾಜದ ಆಗ್ರಹ
ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರನ್ನು ಸಚಿವ ಸಂಪುಟದ ಉಳಿದ ಎರಡು ವರ್ಷಗಳ ಅವಧಿಗೆ ಪುನಃ ಸಚಿವರನ್ನಾಗಿ ಮಾಡಬೇಕೆಂದು ಭೋವಿ ಸಮಾಜ ಮತ್ತು ಮುಖಂಡರು ಸುದ್ಧಿಗೋಷ್ಠಿಯ ಮೂಲಕ ಸರ್ಕಾರವನ್ನು…