ಇಂದು ಅಶೋಕವೃತ್ತ ಉದ್ಘಾಟನೆ ಕಾರ್ಯಕ್ರಮ
ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ನೂತನವಾಗಿ ನವೀಕರಣ ಮಾಡಿರುವ ರಾಷ್ಟ್ರ ಲಾಂಛನ ಅಶೋಕ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಬೆಳ್ಳಿಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…