ರಾಜ್ಯ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ: ಶಿವರಾಜ ತಂಗಡಗಿ
: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಕಳೆದ 14 ತಿಂಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ ಪಂಚ ಗ್ಯಾರಂಟಿ ಯೋಜನೆಯಡಿ ಸೌಲಭ್ಯಗಳನ್ನು ಒದಗಿಸಿದ್ದು, ಮಹಿಳೆಯರು, ಪಡಿತರ ಚೀಟಿದಾರರು, ಯುವಕರು ಸೇರಿದಂತೆ ರಾಜ್ಯದ ಜನತೆಯ ಅಭಿವೃದ್ಧಿಗೆ…