ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ…