ಗವಿಮಠದ ಉಚಿತ ಶಿಕ್ಷಣ ಯೋಜನೆಗಳಿಗೆ ಅನುದಾನಕ್ಕೆ ಸಿವಿಸಿ ಆಗ್ರಹ
ಕೊಪ್ಪಳ: ಅನ್ನ, ಅಕ್ಷರ ಹಾಗೂ ಆಧ್ಯಾತ್ಮದ ತ್ರಿವಳಿ ಸಂಗಮವಾದ ಶ್ರೀ ಗವಿಮಠಕ್ಕೆ ಈ ಹಿಂದೆ ಸರಕಾರ ಆಶ್ವಾಸನೆ ನೀಡಿದಂತೆ 10 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯಕ್ಕೆ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ…