ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗಡಿಗಳ ವ್ಯವಸ್ಥೆ
ಅಂಗಡಿಗಳ ವೈಶಿಷ್ಟ್ಯತೆ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋಈತ್ಸವಕ್ಕೆ ದಿನಗಣನೆ ಆರಂಭವಾಗಿದ್ದು,ಸಂಸ್ಥಾನ ಮಹಾರಥೋತ್ಸವದ ಅಂಗವಾಗಿ ಶ್ರೀ ಗವಿಮಠದ ಆವರಣದ ಮುಂಭಾಗದಲ್ಲಿ ಸುಮಾರು ೧೨ ಎಕರೆ ವಿಸ್ತೀರ್ಣದ ಮೈದಾನದಲ್ಲಿ ೯೦೦ ರಿಂದ ೧೦೦೦ ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿದೆ.…