ಸಂಸ್ಕಾರ ೨೦೨೫ – ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ
ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳ ಸ್ನಾತಕೋತ್ತರ ವಿಭಾಗದಿಂದ ಸಂಸ್ಕಾರ - ೨೦೨೫ ಹೊಸ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರವೇಶ ಕಾರ್ಯಕ್ರಮವನ್ನು ದಿನಾಂಕ ೨೪-೦೧-೨೦೨೫ ರಂದು ಕಾಲೇಜಿನ ವಾಗ್ಭಟ ಸಭಾಂಗಣದಲ್ಲಿ ನೆರವೇರಿಸಲಾಯಿತು.…