ವಣಗೇರಿಯಲ್ಲಿ ಸಂಭ್ರಮದಿಂದ ಜರುಗಿದ ಚಿದಂಬರೇಶ್ವರರ ಜಯಂತೋತ್ಸವ
ಕೊಪ್ಪಳ, ೭- ಜಿಲ್ಲೆಯ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಶ್ರೀ ಶಿವ ಚಿದಂಬರೇಶ್ವರರ ೨೬೬ನೇ ಜಯಂತೋತ್ಸವ ಸಂಭ್ರಮದಿಂದ ಜರುಗಿತು.
ಗುರುವಾರದಂದು ವಣಗೇರಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಚಿದಂಬರೆಶ್ವರ ಜಯಂತೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಈ…