ಸೂರ್ಯನಾಯಕನತಾಂಡದಲ್ಲಿ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ
ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ…