ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ: ಸಿದ್ರಾಮೇಶ್ವರ
ಕೊಪ್ಪಳ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಹಮ್ಮಿಕೊಳ್ಳುತ್ತಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ…