ಕೊಪ್ಪಳಕ್ಕೆ ಸಿಎಂ ತುಂಗಭದ್ರಾ ಜಲಾಶಯಕ್ಕೆ ಭಾಗಿನ , ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ, ಪರಿಶೀಲನೆ.
ಕೊಪ್ಪಳ : ಸೆಪ್ಟೆಂಬರ್ 22ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಭಾಗಿನ ಅರ್ಪಿಸಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.…