ಯುವನಿಧಿ ಯೋಜನೆಯಡಿ 1,45,978 ಮಂದಿಗೆ ನಿರುದ್ಯೋಗ ಭತ್ಯೆ : ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ಬೆಳಗಾವಿ ಸುವರ್ಣಸೌಧ ): ರಾಜ್ಯದಲ್ಲಿ ಈವರೆಗೂ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಂಡವರಲ್ಲಿ ಈವರೆವಿಗೂ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ…