ಸದ್ಭಾವನಾ ದಿನ: ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ
: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ನಡೆಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ…