ಗುರು ಎಂದರೆ ಅಜ್ಞಾನದಿಂದ ಸುಜ್ಞಾನದ ಹಾದಿಗೆ ಕರೆದೂಯ್ಯೂವ ಬೆಳಕು- ರಾಘವೇಂದ್ರ ಹಿಟ್ನಾಳ
ಕೊಪ್ಪಳ ಸೆ:: 5
ಕೊಪ್ಪಳ ನಗರದ ಬಹದ್ದೂರ ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ರಾಘವೇಂದ್ರ ಹಿಟ್ನಾಳರವರು ಗುರು…