ಫೆ. 8 ರಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
: ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಫೆಬ್ರವರಿ 8 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ಹೊರಟು, 10.30ಕ್ಕೆ ಕೂಕನೂರಿಗೆ ಆಗಮಿಸಿ, ಎ.ಪಿ.ಎಂ.ಸಿ ಆವರಣದಲ್ಲಿ ನಡೆಯಲಿರುವ ಸಹಕಾರ ಜಾಗೃತಿ…