ಸೇನಾ ನೇಮಕಾತಿ ರ‍್ಯಾಲಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನವೆಂಬರ್ 26 ರಿಂದ ಡಿಸೆಂಬರ್ 8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಡಳಿ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಗುರುವಾರ…