ಹಳೆ ಪಿಂಚಣಿ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ
ಕೊಪ್ಪಳ ಫೆ. ೧:ಏಪ್ರಿಲ್ ೨೦೦೬ರಿಂದ ಜಾರಿಯಾದ ನೂತನ ಪಿಂಚಣಿಯನ್ನು ವಿರೋಧಿಸಿ ಮತ್ತು ಹಳೆಯ ಪಿಂಚಣಿಜಾರಿಗಾಗಿರಾಜ್ಯಾದ್ಯಂತ ಸರಕಾರಿ ಮತ್ತುಅನುದಾನಿತ ನೌಕರರು ಪತ್ರ ಚಳುವಳಿ ಹಮ್ಮಿಕೊಂಡಿದ್ದಾರೆ. ಏಪ್ರಿಲ್ ೨೦೦೬ರ ಪೂರ್ವದಲ್ಲಿಇದ್ದಂತೆ ಹಳೆಯ ಪಿಂಚಣಿ ಮುಂದುವರೆಸುವುದಾಗಿ ಮುಖ್ಯಮಂತ್ರಿಗಳಾದ…