ಜ. 22ರಂದು ಕೊಪ್ಪಳದಲ್ಲಿ ಗೌರವ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಸಮಾರಂಭ
ಕರ್ನಾಟಕ ಸಾಹಿತ್ಯ ಅಕಾಡೆಮಿ
ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರ ವತಿಯಿಂದ ಗೌರವ ಪ್ರಶಸ್ತಿ-2022, ಸಾಹಿತ್ಯಶ್ರೀ ಪ್ರಶಸ್ತಿ-2022 ಹಾಗೂ ಪುಸ್ತಕ ಬಹುಮಾನ-2021ರ ಪ್ರದಾನ ಸಮಾರಂಭವನ್ನು ಜನವರಿ 22 ರಂದು ಸಂಜೆ 4 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಹೋಟೆಲ್ ಬಿ.ಎಸ್. ಪವಾರ್…