ಕರ್ನಾಟಕದ ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ-ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ
ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ
ಬೆಂಗಳೂರು, ಅಕ್ಟೋಬ್ 07: ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ…