ಪ್ರವರ್ಗ 1 ಗುಂಪಿನ ಮೀಸಲಾತಿ ಹೆಚ್ಚಳ ಕುರಿತ ಬೇಡಿಕೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ
ಬೆಳಗಾವಿ ಸುವರ್ಣಸೌಧ, ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಒಳಗೊಂಡ ಪ್ರವರ್ಗ 1 ಗುಂಪಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ…