ಹುಲಿಗೆಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
Kannadanet NEWS
ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಮೇ 30 ರಿಂದ ಜೂನ್ 03 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ…