3 ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ
ಭಾಗ್ಯನಗರ : ಪಟ್ಟಣ ಪಂಚಾಯತಿಯ ಸದಸ್ಯರು ಮತ್ತು ನಾಗರಿಕರು ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಂದು ವಿಧಾನಪರಿಷತ್ತಿನ ಸದಸ್ಯರು ಶ್ರೀಮತಿ ಹೇಮಲತಾ ನಾಯಕ್ ಮತ್ತು ಭಾಜಪ ರಾಜ್ಯ ಕಮಿಟಿಯ ಸದಸ್ಯರು ಡಾ. ಬಸವರಾಜ್ ಕೆ ಭಾಜಪ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಎಸ್ ಸಿ…