ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ
ಕೊಪ್ಪಳ : 2022, 2023, 2024 ನೇ ಸಾಲಿನ ಮುಖ್ಯಮಂತ್ರಿಯವರ ಪೊಲೀಸ್ ಪದಕಗಳನ್ನು ಘೋಷಣೆ ಮಾಡಲಾಗಿದ್ದು ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಲಭಿಸಿದೆ. ಸಿಪಿಐ ಮೌನೇಶ್ವರ ಮಾಲಿಪಾಟೀಲ್, ಪರಶುರಾಮ ಗರೆಬಾಳ, ಭೀಮಸೇನ ರಾವ ಕುಲಕರ್ಣಿಯವರಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ…