ಮಹಿಳೆಯರ ಘನತೆ ಮತ್ತು ಮಾನವ ಮೌಲ್ಯ ಉಳಿಸಲು ಜಿಲ್ಲಾ ಮಟ್ಟದ ಯುವಜನರ ಸಂಕಲ್ಪ ಸಮಾವೇಶ
Koppal : ಮಹಿಳೆಯ ಘನತೆ ಮತ್ತು ಮಾನವ ಮೌಲ್ಯ ಉಳಿಸೋಣ.! ಎಂಬ ಘೋಷವಾಕ್ಯದಡಿ ಎ ಐ ಡಿ ವೈ ಓ ಸಂಘಟನೆ ಸಂಘಟಿಸುತ್ತಿರುವ ಕೊಪ್ಪಳ ಜಿಲ್ಲಾ ಮಟ್ಟದ ಯುವಜನರ ಸಂಕಲ್ಪ ಸಮಾವೇಶವನ್ನು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ದಿ 21. ಇಂದು ಹಮ್ಮಿಕೊಳ್ಳಲಾಗಿದೆ.
ಉದ್ಘಾಟಕನೆಯನ್ನು ಖ್ಯಾತ ಹೋರಾಟಗಾರರು …