ಕೊಪ್ಪಳ ತಾ.ಪಂಯಲ್ಲಿ 05 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ 05 ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಕೊಪ್ಪಳ ತಾಲೂಕ ಪಂಚಾಯತಿ…