ಕೊಪ್ಪಳ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಜಂಟಿಯಾಗಿ ಅವಲೋಕಿಸಿದ ಸಚಿವರು
ಕುಷ್ಟಗಿ, ಕುಕನೂರ, ಯಲಬುರ್ಗಾ, ಕೊಪ್ಪಳ ತಾಲೂಕುಗಳಲ್ಲಿ ಸಂಚಾರ
ಕೊಪ್ಪಳ ಆಗಸ್ಟ್: ಸಚಿವರಾದ
ಶಿವರಾಜ ಎಸ್. ತಂಗಡಗಿ ಹಾಗೂ ಬಸವರಾಜ ರಾಯರೆಡ್ಡಿ ಅವರು ಆಗಸ್ಟ್ 6ರಂದು ವಿವಿಧೆಡೆ ಸಂಚರಿಸಿ ಜಂಟಿಯಾಗಿ ಬರ ಪರಿಸ್ಥಿತಿಯನ್ನು ಅವಲೋಕಿಸಿದರು.
ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಉಸ್ತುವಾರಿ…