ಸನ್ಮಾನ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ: ಬೀರಪ್ಪ ಅಂಡಗಿ
ಕೊಪ್ಪಳ: ಸನ್ಮಾನ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ ಎಂದು ಸರಕಾರಿ ನೌಕರರ ಸಂಘದ ನೂತನ ನಿರ್ದೇಶಕರು ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.
ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ವಿಜೇತರಾದ…