ನ.30ರಂದು ಕೊಪ್ಪಳ ವಿಶ್ವವಿದ್ಯಾಲಯದಿಂದ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ
ಕೊಪ್ಪಳ ): ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ “ಕರ್ನಾಟಕ ಸುವರ್ಣ ಸಂಭ್ರಮ” ಕಾರ್ಯಕ್ರಮವನ್ನು ನವೆಂಬರ್ 30ರ ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಚಿವರು ಹಾಗೂ ಕೊಪ್ಪಳ…