ಮತದಾನ ದಿನ ನಿಮ್ಮ ಹಕ್ಕು ಚಲಾಯಿಸಿ ದೇಶದ ಅಭಿವೃದ್ಧಿಗಾಗಿ ಮತ ಹಾಕಿ : ರಾಹುಲ್ ರತ್ನಂ ಪಾಂಡೇಯ
ರಸ್ತೆಯೂದ್ದಕ್ಕೂ ಮತದಾನ ಜಾಗೃತಿ ಗೀತೆಗಳ ಪ್ರಸಾರ
ಕೊಪ್ಪಳ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾರಿಗೆ ಮತದಾನದ ಜಾಗೃತಿಗಾಗಿ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ಕೊಪ್ಪಳ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಿತು.
ಬೈಕ್…