Browsing Tag

CM ಸಿದ್ದರಾಮಯ್ಯ

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು: ಸಿ.ಎಂ

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ನಾನು ಬಡತನ ರೇಖೆಗಿಂತ ಕೆಳಗಿಲ್ಲ: ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು: ಸಿ.ಎಂ ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ…

ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಸವದತ್ತಿ, ಅಕ್ಟೋಬರ್ 13: ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

ನಮ್ಮದು ನುಡಿದಂತೆ ನಡೆದ ಸರ್ಕಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ

ನಮ್ಮದು ನುಡಿದಂತೆ ನಡೆದ ಸರ್ಕಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ. ಕಳೆದ…

ಕೊಪ್ಪಳ ನಗರ, ಭಾಗ್ಯನಗರ ಪಟ್ಟಣಗಳಿಗೆ ಕುಡಿವ ನೀರು ಸರಬರಾಜು ಕಲ್ಪಿಸುವ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ

): ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸೆ.22ರಂದು ಶಂಕುಸ್ಥಾಪನೆ ನೆರವೇರಿಸಿದರು. ಕೊಪ್ಪಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮೈದಾನ…

ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ CM ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಭೇಟಿ

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು.…
error: Content is protected !!