ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು!-->!-->!-->…