ಡಿ. 07 ರಂದು ಕೊಪ್ಪಳ ನಗರಸಭೆ ಸಾಮಾನ್ಯ ಸಭೆ
ಕೊಪ್ಪಳ, : ಕೊಪ್ಪಳ ನಗರಸಭೆ ಸಾಮಾನ್ಯ ಸಭೆಯನ್ನು ಡಿಸೆಂಬರ್ 07 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸುವರು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.