Browsing Tag

cmc_president_amjad_patel

ಡಿ. 07 ರಂದು ಕೊಪ್ಪಳ ನಗರಸಭೆ ಸಾಮಾನ್ಯ ಸಭೆ

ಕೊಪ್ಪಳ,  : ಕೊಪ್ಪಳ ನಗರಸಭೆ ಸಾಮಾನ್ಯ ಸಭೆಯನ್ನು ಡಿಸೆಂಬರ್ 07 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸುವರು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರವೇಯಿಂದ ಮೂಲಭೂತ ಸೌಕಾರ್ಯಕ್ಕಾಗಿ ನಗರಸಭೆಯ ಅಧ್ಯಕ್ಷರಿಗೆ ಮನವಿ

ಕೊಪ್ಪಳ,ಸೆ.೨೪: ನಗರದ ವಾರ್ಡ ನಂ:೧ರ ಹುಲಿಕೆರೆ ರಸ್ತೆಯಲ್ಲಿ ಇರುವ ಸ.ಹಿ.ಪ್ರಾ ಶಾಲೆಯ ಹಿಂದುಗಡೆ ಬರುವ ಮನೆಗಳಿಗೆ ಮೂಲಭೂತ ವ್ಯವಸ್ಥೆಗಳಾದ ಗುಣಮಟ್ಟದ ಚರಂಡಿ, ಸಿ.ಸಿ ರಸ್ತೆ ಹಾಗೂ ಕುಡಿಯುವ ನೀರು ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ್ ಅವರಿಗೆ ಕರವೇ ಜಿಲ್ಲಾ ಘಟಕದಿಂದ…
error: Content is protected !!