Browsing Tag

crime koppal

ಬಾನಾಪುರ ಬಳಿ ಭೀಕರ ಅಪಘಾತ ನಾಲ್ವರ ಸಾವು

ಕೊಪ್ಪಳ : ಮಂತ್ರಾಲಯಕ್ಕೆ ಹೊರಟಿದ್ದ ಓಮಿನಿ ವ್ಯಾನ್ ಗೆ ಗೂಡ್ಸ್ ಗಾಡಿ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ . ತಡರಾತ್ರಿ ಒಂದು ಗಂಟೆಗೆ ಈ ಅಪಘಾತ ಸಂಭವಿಸಿದ್ದು ಮೃತರು ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ಹೇಳಲಾಗುತ್ತಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

  ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮುಧೋಳ ಗ್ರಾಮದ ನಜೀರ್‌ಸಾಬ ಮೋಟೆಖಾನ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.  2019ರ ಮಾರ್ಚ್…

ಗಂಧದ ಮರಗಳ್ಳರ ಬಂಧನ : 13.3 ಲಕ್ಷ ಮೌಲ್ಯದ ವಸ್ತುಗಳು ವಶ

ಕೊಪ್ಪಳ : ಗಂಧದ ಮರ ಕಡಿದು ತುಂಡನ್ನು ಸಾಗಿಸಿದ್ದ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಭೇದಿಸಿ ಯಲಬುರ್ಗಾ ಹಾಗೂ ಕುಕನೂರ್ ಪೊಲೀಸರು ಆರು ಕಳ್ಳರನ್ನು ಬಂಧಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ಹೇಳಿದರು. …
error: Content is protected !!