ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸಚಿವ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.…